77 ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ‌ ಸಂಭ್ರಮದ ಝಲಕ್ ಗಳು

77 ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ‌ ಸಂಭ್ರಮದ ಝಲಕ್ ಗಳು

ಬೆಂಗಳೂರು, ಆಗಸ್ಟ್: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ “77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ”ವನ್ನು ನೆರವೇರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. 77 ನೇ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ‌ ಸಂಭ್ರಮದ ಝಲಕ್ ಗಳು.              

ಇಂದು ಬೆಳಿಗ್ಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಇಂದು ಬೆಳಿಗ್ಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ

 

ಇಂದು ಬೆಳಿಗ್ಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ನಿಮಿತ್ತ ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ ಕುರಿತು ಕಾರ್ಯಕ್ರಮಕ್ಕೆ ಖ್ಯಾತ ನಟ ರಮೇಶ್ ಅರವಿಂದ್, ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಶ್ರೀ ಜಗದೀಶ್ ರವರು ಹಾಗೂ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾಶಿವ ಶೆಣೈ, ಶಿವಾನಂದ ತಗಡೂರು, ಮತ್ತು ಅಕಾಡೆಮಿ ಕಾರ್ಯದರ್ಶಿಯಾದ ರೂಪ ರವರು ಹಲವಾರು ಹಿರಿಯ ಪತ್ರಕರ್ತರು, ಅಕಾಡೆಮಿಯ ಮಾಜಿ ಅಧ್ಯಕ್ಷರುಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.