ನಾದ ಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ.

ನಾದ ಬ್ರಹ್ಮ ಹಂಸಲೇಖರಿಂದ ದಸರಾ ಉದ್ಘಾಟನೆ.

ದಸರಾ ಮಹೋತ್ಸವದ ಉದ್ಘಾಟಕರಾಗಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆ.ಮೈಸೂರಿನಲ್ಲಿ ಸಿಎಂ‌ ಸಿದ್ದರಾಮಯ್ಯ ಘೋಷಣೆ.ಖ್ಯಾತ ಸಂಗೀತ ನಿರ್ದೇಶಕ, ನಾದ ಬ್ರಹ್ಮ ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ.ಚಾಮುಂಡಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ.

ಬಹುಭಾಷಾ ಚಿತ್ರ ತಾರೆ ರಜನೀಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಡಿಪೋ 4 ರಲ್ಲಿ ಸಿಬ್ಬಂದಿಯವರೊಂದಿಗೆ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.